Bible Versions
Bible Books

Nehemiah 9:26 (NET) New English Translation

Versions

KNV   ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ERVKN   ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us