Bible Versions
Bible Books

Nehemiah 9:28 (NET) New English Translation

Versions

KNV   ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.
ERVKN   ನಮ್ಮ ಪೂರ್ವಿಕರಿಗೆ ವಿಶ್ರಾಂತಿ ಸಿಕ್ಕಿದ ಕೂಡಲೇ ಅವರು ಮತ್ತೆ ದುಷ್ಕೃತ್ಯಗಳನ್ನು ಮಾಡಲಾರಂಭಿಸಿದರು. ಆದ್ದರಿಂದ ವೈರಿಗಳು ಅವರನ್ನು ಸೋಲಿಸಿ ಶಿಕ್ಷಿಸುವಂತೆ ನೀನು ಮಾಡಿದೆ. ಅವರು ನಿನ್ನ ಸಹಾಯಕ್ಕಾಗಿ ಮೊರೆಯಿಟ್ಟರು. ಪರಲೋಕದಲ್ಲಿ ನೀನು ಅವರ ಮೊರೆಯನ್ನು ಕೇಳಿ ಅವರಿಗೆ ಸಹಾಯಮಾಡಿದೆ. ನೀನು ದಯಾಳು! ರೀತಿ ಅನೇಕಸಲ ಆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us