Bible Versions
Bible Books

Nehemiah 9:29 (NET) New English Translation

Versions

KNV   ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
ERVKN   ನೀನು ಅವರನ್ನು ಎಚ್ಚರಿಸಿದೆ. ನನ್ನ ಕಡೆಗೆ ತಿರುಗಿರಿ ಎಂದು ಎಚ್ಚರಿಸಿದೆ. ಆದರೆ ಅವರು ಗರ್ವಿಷ್ಟರಾಗಿ ನಿನ್ನ ಆಜ್ಞೆಗಳನ್ನು ನಿರಾಕರಿಸಿದರು. ನಿನ್ನ ಆಜ್ಞೆಗಳನ್ನು ಅನುಸರಿಸುವ ಜನರು ನಿಜವಾಗಿಯೂ ಬಾಳುವರು. ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಮುರಿದುಹಾಕಿದರು; ಅವರು ಹಠಮಾರಿಗಳಾಗಿ ನಿನಗೆ ವಿಮುಖರಾದರು; ನಿನ್ನ ಮಾತುಗಳನ್ನು ಕೇಳದೆ ಹೋದರು.
IRVKN   ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us