Bible Versions
Bible Books

Nehemiah 9:8 (NET) New English Translation

Versions

KNV   ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.
ERVKN   ಅವನು ನ್ಯಾಯವಂತನೂ ಪ್ರಾಮಾಣಿಕನೂ ಆಗಿದ್ದಾನೆಂದು ತಿಳಿದು ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ಹಿತ್ತಿಯರ, ಕಾನಾನ್ಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ ಮತ್ತು ಗಿರ್ಗಾಷಿಯರ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವುದಾಗಿ ವಾಗ್ದಾನ ಮಾಡಿದೆ. ನೀನು ನಿನ್ನ ವಾಗ್ದಾನವನ್ನು ನೆರವೇರಿಸಿದೆ. ಯಾಕಂದರೆ ನೀನು ಒಳ್ಳೆಯವನಾಗಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us