Bible Versions
Bible Books

Numbers 10:2 (NET) New English Translation

Versions

KNV   ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.
ERVKN   “ನೀನು ಬೆಳ್ಳಿಯ ತಗಡುಗಳಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಒಟ್ಟಾಗಿ ಕರೆಸುವುದಕ್ಕೂ ಅವರು ಯಾವಾಗ ಹೊರಡಬೇಕೆಂದು ಹೇಳುವುದಕ್ಕೂ ಇವುಗಳನ್ನು ಉಪಯೋಗಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us