Bible Versions
Bible Books

Numbers 10:22 (NET) New English Translation

Versions

KNV   ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
ERVKN   ಬಳಿಕ ಎಫ್ರಾಯೀಮ್ ಪಾಳೆಯದಿಂದ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಹೂದನ ಮಗನಾದ ಎಲೀಷಾಮನು ಎಫ್ರಾಯೀಮ್ ಕುಲದ ಸೇನಾಧಿಪತಿ.
IRVKN   ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us