Bible Versions
Bible Books

Numbers 10:35 (NET) New English Translation

Versions

KNV   ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.
ERVKN   ಜನರು ಪವಿತ್ರ ಪೆಟ್ಟಿಗೆಯನ್ನು ಎತ್ತಿಕೊಂಡು ಹೊರಡುವಾಗ, ಮೋಶೆಯು, “ಯೆಹೋವನೇ, ಎದ್ದೇಳು! ನಿನ್ನ ವೈರಿಗಳು ಚದರಿಹೋಗಲಿ, ನಿನ್ನ ಶತ್ರುಗಳು ಬೆನ್ನುಕೊಟ್ಟು ಓಡಿಹೋಗಲಿ” ಎಂದು ಹೇಳುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us