Bible Versions
Bible Books

Numbers 10:9 (NET) New English Translation

Versions

KNV   ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ.
ERVKN   “ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ರಕ್ಷಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us