Bible Versions
Bible Books

Numbers 11:15 (NET) New English Translation

Versions

KNV   ನೀನು ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ERVKN   ನೀನು ಹೀಗೆಯೇ ನನಗೆ ಮಾಡುವುದಾಗಿದ್ದರೆ ಅದಕ್ಕೆ ಬದಲಾಗಿ ನನ್ನನ್ನು ಕೊಂದುಬಿಡು ಎಂದು ಬೇಡಿಕೊಳ್ಳುತ್ತೇನೆ. ಆಗ ನಾನು ದುರವಸ್ಥೆಗಳಿಂದ ವಿಮುಕ್ತನಾಗುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us