Bible Versions
Bible Books

Numbers 11:16 (NET) New English Translation

Versions

KNV   ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
ERVKN   ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಲ್ಲಿ ಹಿರಿಯರೆಂದೂ ಅಧಿಕಾರಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನಗುಡಾರದ ಬಾಗಿಲಿಗೆ ಕರೆದುತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೊ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us