Bible Versions
Bible Books

Numbers 12:1 (NET) New English Translation

Versions

KNV   ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.
ERVKN   ಮೋಶೆಯು ಇಥಿಯೋಪ್ಯದ ಸ್ತ್ರೀಯನ್ನು ಮದುವೆ ಮಾಡಿಕೊಂಡ ಕಾರಣ ಮಿರ್ಯಾಮಳೂ ಆರೋನನೂ ಮೋಶೆಗೆ ವಿರೋಧವಾಗಿ ಮಾತಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us