Versions
KNV ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
ERVKN ಬಳಿಕ ಅವರು ಎಷ್ಕೋಲ್ ಕಣಿವೆಗೆ ಹೋದರು. ಅಲ್ಲಿ ಅವರು ದ್ರಾಕ್ಷಾಲತೆಯಿಂದ ಒಂದು ಕೊಂಬೆಯನ್ನು ಕಡಿದರು. ಆ ಕೊಂಬೆಯಲ್ಲಿ ದ್ರಾಕ್ಷೆಯ ಗೊಂಚಲಿತ್ತು. ಅವರು ಅದನ್ನು ಒಂದು ಕೋಲಿಗೆ ಕಟ್ಟಿ ಇಬ್ಬರು ಅದನ್ನು ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಹಣ್ಣುಗಳನ್ನು ಮತ್ತು ಅಂಜೂರದ ಹಣ್ಣುಗಳನ್ನು ಹೊತ್ತು ತಂದರು.