Bible Versions
Bible Books

Numbers 16:21 (NET) New English Translation

Versions

KNV   ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
ERVKN   “ಈ ಜನರನ್ನು ಬಿಟ್ಟು ಪ್ರತ್ಯೇಕವಾಗಿ ನಿಲ್ಲಿರಿ. ನಾನು ಅವರನ್ನು ಈಗ ನಾಶ ಮಾಡಬಯಸುತ್ತೇನೆ” ಅಂದನು.
IRVKN   “ನೀವು ಸರ್ವಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ದಹಿಸಿಬಿಡುತ್ತೇನೆ” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us