Bible Versions
Bible Books

Numbers 17:10 (NET) New English Translation

Versions

KNV   ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
ERVKN   ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ಮತ್ತೆ ಒಡಂಬಡಿಕೆಯ ಪೆಟ್ಟಿಗೆಯ ಮುಂದಿಡು. ದಂಗೆಕೋರರಿಗೆ ಅದು ಎಚ್ಚರಿಕೆಯಾಗಿ ಅಲ್ಲೇ ಇರಬೇಕು, ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ, ಮರಣಕ್ಕೆ ಗುರಿಯಾಗದಂತೆ ನೀನು ಹೀಗೆ ಮಾಡಬೇಕು” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us