Bible Versions
Bible Books

Numbers 18:11 (NET) New English Translation

Versions

KNV   ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್‌ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು.
ERVKN   “ಅದಲ್ಲದೆ, ಅವರ ಪ್ರತಿಷ್ಠಿತಾ ಕಾಣಿಕೆಗಳು ಮತ್ತು ಇಸ್ರೇಲರ ನಿವಾಳಿಸಲ್ಪಟ್ಟ ಕಾಣಿಕೆಗಳು ನಿಮಗೆ ಸೇರಿವೆ. ಅವುಗಳನ್ನು ನಾನು ನಿನಗೂ ನಿನ್ನ ಗಂಡುಮಕ್ಕಳಿಗೂ ಹೆಣ್ಣುಮಕ್ಕಳಿಗೂ ಶಾಶ್ವತವಾದ ಪಾಲಾಗಿ ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us