Bible Versions
Bible Books

Numbers 18:2 (NET) New English Translation

Versions

KNV   ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;
ERVKN   ನಿನ್ನ ತಂದೆಯ ಕುಲದವರೂ ನಿನ್ನ ರಕ್ತಸಂಬಂಧಿಗಳೂ ಆಗಿರುವ ಲೇವಿಕುಲದವರನ್ನು ನಿನ್ನೊಡನೆ ಸೇರಿಸಿಕೊ; ನೀನು ಮತ್ತು ನಿನ್ನ ಗಂಡುಮಕ್ಕಳು ಒಡಂಬಡಿಕೆಯ ಮುಂದೆ ಇರುವಾಗ ಅವರು ನಿನ್ನೊಂದಿಗಿದ್ದು ನಿನಗೆ ಸಹಾಯ ಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us