Bible Versions
Bible Books

Numbers 19:13 (NET) New English Translation

Versions

KNV   ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
ERVKN   ಒಬ್ಬನು ಮನುಷ್ಯ ಶವವನ್ನು ಮುಟ್ಟಿ ತನ್ನನ್ನು ಶುದ್ಧೀಕರಿಸಿಕೊಳ್ಳದೆ ಹೋದರೆ ಅವನು ಯೆಹೋವನ ಪವಿತ್ರ ಗುಡಾರವನ್ನು ಅಶುದ್ಧಮಾಡುತ್ತಾನೆ. ಆದ್ದರಿಂದ ವ್ಯಕ್ತಿಯನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣದ ವಿಶೇಷ ನೀರು ಅವನ ಮೇಲೆ ಚಿಮಿಕಿಸಲ್ಪಡದ ಕಾರಣ ಅವನು ಅಶುದ್ಧನಾಗಿಯೇ ಇರುವನು. ಅವನ ಅಶುದ್ಧತ್ವ ಅವನಲ್ಲಿ ನೆಲೆಸುವುದು. ಅವನು ಅಶುದ್ಧನಾಗಿಯೇ ಇರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us