Bible Versions
Bible Books

Numbers 19:16 (NET) New English Translation

Versions

KNV   ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
ERVKN   ಹೊರಗೆ ಹೋಗಿರುವವನು ಯುದ್ಧದಲ್ಲಿ ಸತ್ತವನ ಶವವನ್ನಾಗಲಿ ಸಹಜವಾಗಿ ಸತ್ತವನ ಶವವನ್ನಾಗಲಿ ಮನುಷ್ಯನ ಮೂಳೆಯನ್ನಾಗಲಿ ಅಥವಾ ಸಮಾಧಿಯನ್ನಾಗಲಿ ಮುಟ್ಟಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us