Bible Versions
Bible Books

Numbers 19:2 (NET) New English Translation

Versions

KNV   ಕರ್ತನು ಆಜ್ಞಾಪಿಸಿದ ನ್ಯಾಯಪ್ರಮಾಣದ ಕಟ್ಟಳೆ ಏನಂದರೆ--ಇಸ್ರಾಯೇಲ್‌ ಮಕ್ಕಳು ನಿನಗೆ ಮಚ್ಚೆ ಇಲ್ಲದಂಥ ನೊಗವನ್ನು ಎಂದೂ ಹೊರದಂಥ ಪೂರ್ಣಾಂಗವಾದ ಕೆಂದಹಸುವನ್ನು ತಂದುಕೊಡುವ ಹಾಗೆ ನೀನು ಅವರ ಸಂಗಡ ಮಾತನಾಡು.
ERVKN   “ಯೆಹೋವನು ಆಜ್ಞಾಪಿಸಿದ ಸಂಪ್ರದಾಯದ ನಿಯಮವಿದು. ಯಾವ ದೋಷವಿಲ್ಲದ ಕೆಂಪು ಹಸುವನ್ನು ನಿನಗೆ ತಂದುಕೊಡುವಂತೆ ಇಸ್ರೇಲರಿಗೆ ಹೇಳು. ಹಸುವಿನಲ್ಲಿ ಯಾವ ಗಾಯಗಳಿರಬಾರದು ಮತ್ತು ಹಸುವು ಎಂದಿಗೂ ನೊಗವನ್ನು ಹೊತ್ತಿರಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us