Bible Versions
Bible Books

Numbers 19:21 (NET) New English Translation

Versions

KNV   ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು.
ERVKN   ಇದು ನಿಮಗೆ ಶಾಶ್ವತನಿಯಮ. ಶುದ್ಧಪಡಿಸುವ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಮತ್ತು ನೀರನ್ನು ಯಾವನಾದರೂ ಮುಟ್ಟಿದರೆ, ಅವನು ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us