Bible Versions
Bible Books

Numbers 19:7 (NET) New English Translation

Versions

KNV   ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
ERVKN   ಯಾಜಕನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us