Bible Versions
Bible Books

Numbers 22:31 (NET) New English Translation

Versions

KNV   ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
ERVKN   ಆಗ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದು ಬಿಚ್ಚುಕತ್ತಿಯನ್ನು ಹಿಡಿದುಕೊಂಡು ದಾರಿಯಲ್ಲಿ ನಿಂತಿರುವ ಯೆಹೋವನ ದೂತನನ್ನು ನೋಡುವಂತೆ ಮಾಡಿದನು. ಅವನನ್ನು ಕಂಡಾಗ ಬಿಳಾಮನು ಮೊಣಕಾಲೂರಿ ತನ್ನ ಮುಖವನ್ನು ನೆಲದವರೆಗೂ ಬಾಗಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us