Versions
KNV ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.
ERVKN ಯೆಹೋವನ ದೂತನು ಬಿಳಾಮನಿಗೆ, “ನೀನು ಮೂರು ಸಲವೂ ಕತ್ತೆಯನ್ನು ಹೊಡೆದದ್ದೇಕೆ? ನಿನ್ನ ಪ್ರಯಾಣವು ನನ್ನ ಚಿತ್ತಕ್ಕೆ ವಿರುದ್ಧವಾದದ್ದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.