Bible Versions
Bible Books

Numbers 22:34 (NET) New English Translation

Versions

KNV   ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.
ERVKN   ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us