Bible Versions
Bible Books

Numbers 22:7 (NET) New English Translation

Versions

KNV   ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
ERVKN   ಮೋವಾಬ್ಯರ ಹಿರಿಯರು ಮತ್ತು ಮಿದ್ಯಾನ್ಯರ ಹಿರಿಯರು ಬಿಳಾಮನ ಸೇವೆಗೋಸ್ಕರ ಹಣ ಕೊಡಲು ಹಣವನ್ನು ತೆಗೆದುಕೊಂಡು ಹೊರಟು ಅವನ ಬಳಿಗೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us