Bible Versions
Bible Books

Numbers 23:18 (NET) New English Translation

Versions

KNV   ಬಾಲಾ ಕನು ಅವನಿಗೆ--ಕರ್ತನು ಏನು ಹೇಳಿದ್ದಾನೆ ಅಂದನು. ಅವನು ಸಾಮ್ಯರೂಪವಾಗಿ--ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.
ERVKN   ಆಗ ಬಿಳಾಮನು ಸಂಗತಿಗಳನ್ನು ಹೇಳಿದನು, “ಬಾಲಾಕನೇ, ಎದ್ದುನಿಂತು ನಾನು ಹೇಳುವುದನ್ನು ಕೇಳು. ಚಿಪ್ಪೋರನ ಮಗನಾದ ಬಾಲಾಕನೇ, ಕೇಳು:
IRVKN   ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ,
“ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು.
ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us