Bible Versions
Bible Books

Numbers 24:10 (NET) New English Translation

Versions

KNV   ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
ERVKN   ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
IRVKN   ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us