Bible Versions
Bible Books

Numbers 26:9 (NET) New English Translation

Versions

KNV   ಎಲೀಯಾ ಬನ ಕುಮಾರರು: ನೆಮೂವೇಲ್‌, ದಾತಾನ್‌, ಅಬೀ ರಾಮ್‌; ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.
ERVKN   ಎಲೀಯಾಬನ ಗಂಡುಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬವರೆ. ಕೋರಹನ ಗುಂಪಿನವರು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಆರೋನರಿಗೆ ವಿರೋಧವಾಗಿ ದಂಗೆ ಎದ್ದವರೇ ದಾತಾನ್ ಮತ್ತು ಅಬೀರಾಮ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us