Versions
KNV ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
ERVKN “ಈ ಉತ್ಸವದ ಏಳನೆಯ ದಿನದಲ್ಲಿ ನೀವು ಏಳು ಹೋರಿಗಳನ್ನು, ಎರಡು ಟಗರುಗಳನ್ನು ಮತ್ತು ಒಂದು ವರ್ಷದ ಹದಿನಾಲ್ಕು ಗಂಡು ಕುರಿಮರಿಗಳನ್ನು ಅರ್ಪಿಸಬೇಕು. ಅವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
IRVKN “ ‘ಏಳನೆಯ ದಿನದಲ್ಲಿ ನಿತ್ಯ ಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ದೋಷವಿಲ್ಲದ ಏಳು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು.