Bible Versions
Bible Books

Numbers 31:50 (NET) New English Translation

Versions

KNV   ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
ERVKN   ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ ಮುಂತಾದವುಗಳನ್ನು ನಮ್ಮ ಶುದ್ಧೀಕರಣಕ್ಕಾಗಿ ಯೆಹೋವನಿಗೆ ತಂದಿದ್ದೇವೆ” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us