Bible Versions
Bible Books

Numbers 32:32 (NET) New English Translation

Versions

KNV   ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್‌ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್‌ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.
ERVKN   ನಾವೇ ಯುದ್ಧ ಮಾಡುವ ಸೈನಿಕರಾಗಿ ನದಿಯನ್ನು ದಾಟಿ ಯೆಹೋವನ ಮುಂದೆ ಕಾನಾನ್ ದೇಶದೊಳಗೆ ಹೋಗುವೆವು. ಆದರೆ ನಮ್ಮ ಸ್ವಾಸ್ತ್ಯವಾದ ಭೂಮಿಯು ಜೋರ್ಡನ್ ನದಿಯ ಈಚೆಕಡೆಯಲ್ಲಿರುವುದು” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us