Bible Versions
Bible Books

Numbers 3:45 (NET) New English Translation

Versions

KNV   ಇಸ್ರಾಯೇಲ್‌ ಮಕ್ಕಳಲ್ಲಿ ಚೊಚ್ಚಲಾದ ವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಅವರ ದನ ಗಳಿಗೆ ಬದಲಾಗಿ ಲೇವಿಯರ ದನಗಳನ್ನೂ ತೆಗೆದುಕೋ, ಲೇವಿಯರು ನನ್ನವರಾಗಿರುವರು; ನಾನೇ ಕರ್ತನು.
ERVKN   “ದೇವರಾದ ನಾನು ಆಜ್ಞೆಯನ್ನು ಕೊಡುತ್ತೇನೆ: ‘ಇಸ್ರೇಲಿನ ಇತರ ಕುಟುಂಬಗಳಿಂದ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವ ಬದಲು ಲೇವಿಯರನ್ನೇ ತೆಗೆದುಕೊ. ಇಸ್ರೇಲರ ಚೊಚ್ಚಲು ಪಶುಗಳನ್ನು ತೆಗೆದುಕೊಳ್ಳುವ ಬದಲು ಲೇವಿಯರ ಪಶುಗಳನ್ನೇ ತೆಗೆದುಕೊ. ಲೇವಿಯರು ನನ್ನ ಸ್ವತ್ತಾಗಿದ್ದಾರೆ.
IRVKN   “ನೀನು ಇಸ್ರಾಯೇಲರ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನು, ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನೇ ಯೆಹೋವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us