Bible Versions
Bible Books

Numbers 4:16 (NET) New English Translation

Versions

KNV   ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
ERVKN   “ಮಹಾಯಾಜಕನಾದ ಆರೋನನ ಮಗನಾದ ಎಲ್ಲಾಜಾರನು ಇಡೀ ಪವಿತ್ರ ಗುಡಾರವನ್ನು ಮತ್ತು ಎಲ್ಲಾ ಪವಿತ್ರಸ್ಥಳವನ್ನು ಮತ್ತು ಅದರೊಳಗಿರುವ ಎಲ್ಲಾ ಪಾತ್ರೆಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಹೊಂದಿದ್ದಾನೆ. ದೀಪದ ಎಣ್ಣೆಗೂ ಪರಿಮಳಧೂಪಕ್ಕೂ ದೈನಂದಿನ ಧಾನ್ಯಸಮರ್ಪಣೆಗೂ ಅಭಿಷೇಕತೈಲಕ್ಕೂ ಅವನು ಜವಾಬ್ದಾರನಾಗಿದ್ದಾನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us