Bible Versions
Bible Books

Numbers 4:41 (NET) New English Translation

Versions

KNV   ಕರ್ತನ ಅಪ್ಪಣೆಯ ಹಾಗೆ ಮೋಶೆಯೂ ಆರೋನನೂ ಎಣಿಸಿದ ಗೇರ್ಷೋನನ ಕುಮಾರರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.
ERVKN   ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆರೋನರು ಗೇರ್ಷೋನ್ಯರನ್ನು ಲೆಕ್ಕಿಸಿದರು. ಅವರಲ್ಲಿ ದೇವದರ್ಶನಗುಡಾರದ ವಿಶೇಷ ಕೆಲಸವನ್ನು ಮಾಡತಕ್ಕವರು ಇವರೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us