Bible Versions
Bible Books

Numbers 6:15 (NET) New English Translation

Versions

KNV   ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.
ERVKN   ಶುದ್ಧವಾದ ಹಿಟ್ಟಿನಿಂದ ಮತ್ತು ಎಣ್ಣೆಯಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆಹಾಕಿ ಮಾಡಿದ ಹುಳಿಯಿಲ್ಲದ ತೆಳುವಾದ ರೊಟ್ಟಿಗಳನ್ನೂ ಒಂದು ಪುಟ್ಟಿತುಂಬಾ ಸಮರ್ಪಿಸಬೇಕು; ಅಲ್ಲದೆ ಮೇಲೆ ವಿವರಿಸಿದ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಗಳನ್ನೂ ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us