Bible Versions
Bible Books

Numbers 6:20 (NET) New English Translation

Versions

KNV   ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.
ERVKN   ನೈವೇದ್ಯವಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ವಿಶೇಷ ಕಾಣಿಕೆಯಾಗಿ ನಿವಾಳಿಸಬೇಕು. ಇವುಗಳು ಪವಿತ್ರವಾಗಿದ್ದು ಯಾಜಕರ ಪಾಲಾಗುತ್ತವೆ. ಅಲ್ಲದೆ ಮೀಸಲಾಗಿಟ್ಟಿರುವ ನಿವಾಳಿಸಲ್ಪಟ್ಟ ಕಾಣಿಕೆಯ ಎದೆಯ ಭಾಗ ಮತ್ತು ತೊಡೆಯ ಭಾಗ ಸಹ ಯಾಜಕನ ಭಾಗವಾಗಿರುತ್ತದೆ. ಇದರ ನಂತರ ನಾಜೀರನು ದ್ರಾಕ್ಷಾರಸವನ್ನು ಕುಡಿಯಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us