Versions
KNV ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ--
ERVKN This verse may not be a part of this translation
IRVKN ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿಯೂ, ಹೇಲೋನನ ಮಗನೂ ಆದ ಎಲೀಯಾಬನು ಕಾಣಿಕೆಯನ್ನು ಸಮರ್ಪಿಸಿದನು.