Versions
KNV ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ERVKN This verse may not be a part of this translation