Bible Versions
Bible Books

Numbers 9:14 (NET) New English Translation

Versions

KNV   ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.
ERVKN   “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶಸ್ಥನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ, ಅದರ ವಿಷಯವಾದ ನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us