Bible Versions
Bible Books

Obadiah 1:12 (NET) New English Translation

Versions

KNV   ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
ERVKN   ನಿನ್ನ ಸಹೋದರನ ಸಂಕಟದಲ್ಲಿ ನೀನು ಹರ್ಷಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ಯೆಹೂದವನ್ನು ನಾಶಮಾಡುವಾಗ ನೀನು ಸಂತೋಷಪಟ್ಟೆ. ನೀನು ಹಾಗೆ ಮಾಡಬಾರದಾಗಿತ್ತು. ನೀನು ಅವರ ಸಂಕಟ ಕಾಲದಲ್ಲಿ ಕೊಚ್ಚಿಕೊಂಡೆ. ನೀನು ಹಾಗೆ ಮಾಡಬಾರದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us