Bible Versions
Bible Books

Obadiah 1:16 (NET) New English Translation

Versions

KNV   ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
ERVKN   ಯಾಕೆಂದರೆ ನನ್ನ ಪರಿಶುದ್ಧ ಪರ್ವತದಲ್ಲಿ ರಕ್ತವನ್ನು ಸುರಿಸಿದೆ. ನೀನು ಹುಟ್ಟಲೇ ಇಲ್ಲ ಎಂಬುದಾಗಿ ಅನಿಸುವದು. ಆದ್ದರಿಂದ ಇತರ ಜನಾಂಗಗಳು ನಿನ್ನ ರಕ್ತವನ್ನು ಸುರಿಸುತ್ತವೆ. ನೀನು ಕೊನೆಗೊಳ್ಳುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us