Bible Versions
Bible Books

Obadiah 1:18 (NET) New English Translation

Versions

KNV   ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ.
ERVKN   ಯಾಕೋಬನ ಸಂತತಿಯವರು ಬೆಂಕಿಯಂತಿರುವರು. ಯೋಸೇಫನ ಜನಾಂಗವು ಬೆಂಕಿಯ ನಾಲಗೆಗಳಂತೆ ಇರುವರು. ಆದರೆ ಏಸಾವಿನ ಜನಾಂಗ ಸುಟ್ಟ ಬೂದಿಯಂತಿರುವರು. ಯೆಹೂದದ ಜನರು ಎದೋಮನನ್ನು ಸುಟ್ಟುಹಾಕುವರು. ಯೆಹೂದದ ಜನರು ಎದೋಮನನ್ನು ನಾಶಮಾಡುವರು. ಆಗ ಏಸಾವಿನ ಜನರಲ್ಲಿ ಯಾರೂ ಉಳಿಯುವದಿಲ್ಲ.” ಯಾಕೆಂದರೆ ಇದು ದೇವರಾದ ಯೆಹೋವನ ಮಾತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us