Bible Versions
Bible Books

Obadiah 1:20 (NET) New English Translation

Versions

KNV   ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.
ERVKN   ಸೆರೆ ಒಯ್ಯಲ್ಪಟ್ಟ ಇಸ್ರೇಲರು ಚಾರೆಪ್ತದವರೆಗೆ ಕಾನಾನ್ ದೇಶವನ್ನು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ನೆಗೆವಿನ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us