Versions
KNV ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು.
ERVKN ನೀನು ನಿನ್ನ ನಂಬಿಕೆಯನ್ನು ಹಂಚಿಕೊಳ್ಳುವುದರಲ್ಲಿ ಕಾರ್ಯ ನಿರತನಾಗಿರುವುದರ ಮೂಲಕ ಕ್ರಿಸ್ತನಲ್ಲಿ ನಮಗಿರುವ ಎಲ್ಲಾ ಸುವರಗಳನ್ನು ಅರ್ಥಮಾಡಿಕೊಳ್ಳುವಂತಾಗಲೆಂದು ಪ್ರಾರ್ಥಿಸುತ್ತೇನೆ.