Versions
KNV ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
ERVKN ಒಳ್ಳೆಯವನ ಮಾತುಗಳು ನೀರಿನ ಬುಗ್ಗೆಯಂತೆ ಜೀವದಾಯಕ. ಕೆಡುಕನ ಮಾತುಗಳಲ್ಲಿ ಕೆಟ್ಟದ್ದೇ ಅಡಗಿಕೊಂಡಿರುತ್ತದೆ.
IRVKN ಶಿಷ್ಟನ ಬಾಯಿ ಜೀವದ ಬುಗ್ಗೆ,
ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.