Versions
KNV ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
ERVKN ಒಳ್ಳೆಯವನೂ ಯಥಾರ್ಥನೂ ಆದ ಮನುಷ್ಯನು ಕ್ಷೇಮವಾಗಿರುವನು. ಮೋಸಮಾಡುವ ಕುಟಿಲ ಮನುಷ್ಯನಾದರೊ ಸಿಕ್ಕಿಕೊಳ್ಳುವನು.
IRVKN ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು,
ವಕ್ರಮಾರ್ಗಿಯು ಬೈಲಿಗೆ ಬೀಳುವನು.