Versions
KNV ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
ERVKN ಎಚ್ಚರಿಕೆಯಿಂದ ಮಾತಾಡುವವನು ತನ್ನ ಜೀವವನ್ನು ಕಾಪಾಡಿಕೊಳ್ಳುವನು. ಯೋಚಿಸದೆ ಮಾತಾಡುವವನು ನಾಶವಾಗುವನು.
IRVKN ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ,
ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.