Versions
KNV ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
ERVKN ಮೃತ್ಯುಲೋಕದಲ್ಲಿ ನಡೆಯುತ್ತಿರುವುದು ಯೆಹೋವನಿಗೆ ತಿಳಿದಿದೆ. ಜನರು ಹೃದಯಗಳಲ್ಲಿಯೂ ಮನಸ್ಸುಗಳಲ್ಲಿಯೂ ಇರುವ ಆಲೋಚನೆಗಳು ಸಹ ಆತನಿಗೆ ಗೊತ್ತಿವೆ.
IRVKN ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ
ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ.