Bible Versions
Bible Books

Proverbs 15:2 (NET) New English Translation

Versions

KNV   ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
ERVKN   ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು.
IRVKN   ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು,
ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us