Versions
KNV ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು.
ERVKN ಅಹಂಕಾರಿಗಳ ಆಸ್ತಿಯನ್ನು ಯೆಹೋವನು ನಾಶಗೊಳಿಸುತ್ತಾನೆ; ಆದರೆ ವಿಧವೆಯರ ಆಸ್ತಿಯನ್ನು ಕಾಪಾಡುವನು.
IRVKN ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು;
ವಿಧವೆಯ ಮೇರೆಯನ್ನು ನೆಲೆಗೊಳಿಸುವನು.